Breaking News

ಫುಲ್‍ಟೈಟ್ ಆಗಿ ರಸ್ತೆ ಮಧ್ಯೆ ನಿಂತುಕೊಂಡ ಕುಡುಕ ವಾಹನಗಳನ್ನು ಅಡ್ಡಗಟ್ಟಿ ಹುಚ್ಚಾಟ

Spread the love

ಕುಡುಕರಿಗೆ ಗಂಟಲಲ್ಲಿ ಎಣ್ಣೆ ಬಿದ್ದರೆ ಅವರು ಏನು ಮಾಡುತ್ತಾರೆ ಅಂತಾ ಅವರಿಗೆ ಗೊತ್ತೇ ಆಗೋದಿಲ್ಲ. ಇಲ್ಲೊಬ್ಬ ಕುಡುಕ ಮಹಾಶಯ ಫುಲ್ ಟೈಟ್ ಆಗಿ ನಡು ರಸ್ತೆಯಲ್ಲಿ ಡಿಪ್ಸ್ ಹೊಡೆದು ರಂಪಾಟ ಮಾಡಿದ್ದಾನೆ.

ಹೌದು ನೀವು ನೋಡುತ್ತಿರುವ ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿ. ನಡು ರಸ್ತೆಯಲ್ಲಿ ಕುಡುಕ ರಂಪಾಟ ಮಾಡಿದ್ದಾನೆ.

ಫುಲ್‍ಟೈಟ್ ಆಗಿ ರಸ್ತೆ ಮಧ್ಯೆ ನಿಂತುಕೊಂಡ ಕುಡುಕ ವಾಹನಗಳನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದಿದ್ದಾನೆ.

ಫುಲ್‍ಟೈಟ್ ಆಗಿ ರಸ್ತೆ ಮಧ್ಯೆ ನಿಂತುಕೊಂಡ ಕುಡುಕ ವಾಹನಗಳನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದಿದ್ದಾನೆ. ರಸ್ತೆಯಲ್ಲಿಯೇ ಡಿಪ್ಸ್ ಹೊಡೆದು ಹೈಡ್ರಾಮಾ ಸೃಷ್ಟಿ ಮಾಡಿದ್ದ. ಇದರಿಂದ ಕೆಲ ಕಾಲ ವಾಹನ ಸವಾರರು ಪರದಾಡುವಂತಾಗಿತ್ತು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ