Breaking News

ಗೋಕಾಕ ನಗರದ ಇಫ್ತಾರ್ ಕೂಟದಲ್ಲಿ ಸತೀಶ್ ಜಾರಕಿಹೊಳಿ ಅವರು ಭಾಗಿ!

Spread the love

ಗೋಕಾಕ: ನಗರದ ಗುರುವಾರ ಪೇಟೆಯ ಮೋಮಿನ ಗಲ್ಲಿಯಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಿದ್ದರು.

ಇಸ್ಲಾಂ ಬಾಂಧವರು ಗುರುವಾರ ಪೇಟೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದರು.ಈ ಸಮಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು. ಮುಸ್ಲಿಂ ಬಾಂಧವರು ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ಮಲ್ಲಿಕ್ ಪೈಲ್ವಾನ್, ಇಲಾಹಿ ಖರಿದಿ, ವಿವೇಕ್ ಜತ್ತಿ, ರಿಯಾಜ್ ಚೌಗಲಾ, ಭಗವಂತ ಹುಳ್ಳಿ, ತರತರಿ, ಜುಬೇರ್ ಮಿರ್ಜಾಬಾಯಿ, ಪಜಲ್ ಮಕಾಂದರ ಹಾಗೂ ಸಮಸ್ತ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದ ಜನಾರ್ದನ ರೆಡ್ಡಿ

Spread the loveಗಂಗಾವತಿ: ರಾಮಾಯಣದಂತ ಪೌರಾಣಿಕ ಹಿನ್ನೆಲೆ, ವಿಜಯನಗರದ ಐತಿಹಾಸಿಕ ಹಿನ್ನೆಲೆಯ ನಂಟು ಹೊಂದಿರುವ ಗಂಗಾವತಿಯಂಥ ಕ್ಷೇತ್ರಕ್ಕೆ ಪೊಲೀಸ್ ಮತ್ತು ಅಬಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ