Breaking News

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಜ್ ಜಾರಿ! ಕಾರಣ ಏನು ಗೊತ್ತಾ?

Spread the love

ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ.

ಈ ಕುರಿತು ಮಾತನಾಡಿರುವ ಡಿ.ಕೆ.

ಶಿವಕುಮಾರ್, ಕೊರೊನಾ ನಿಯಮ ಉಲ್ಲಂಘನಡೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್‌ಎಕ ಸಂಬಂಧಿಸಿದಂತೆ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ಕೋರ್ಟ್ ಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ 36 ಜನರು ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಕೇಂದ್ರ ಬಜೆಟ್ ಸ್ವಾಗತಿಸಿದ FKCCI ಅಧ್ಯಕ್ಷೆ ಉಮಾ ರೆಡ್ಡಿ

Spread the loveಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟವು 2026–27ರ ಕೇಂದ್ರ ಬಜೆಟ್ ಅನ್ನು ಸ್ವಾಗತಿಸಿದ್ದು, ಇದು ಹಣಕಾಸಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ