Breaking News

ಕಟ್ಟಡ ಕಾರ್ಮಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

Spread the love

ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳಗಳಲ್ಲಿ ರಾಜ್ಯ ಸರ್ಕಾರ, ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು ಇದರ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ಪ್ರಸ್ತುತ ಬಿಎಂಟಿಸಿ ಬಸ್ ಗಳಲ್ಲಿ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದನ್ನು ಈಗ ರಾಜ್ಯದಾದ್ಯಂತ ಇದನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.

 

ಹೀಗಾಗಿ ಇನ್ನು ಮುಂದೆ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿಯೂ ಸಹ ರಿಯಾಯಿತಿ ದರದಲ್ಲಿ ಪಾಸ್ ದೊರೆಯುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ