Breaking News

ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು‌? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು‌.? ಶವಯಾತ್ರೆ ಮಾಡಿದ್ದು ಯಾರು‌? ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಆದರೆ, ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಮಾಡಬಾರದು ಎಂದರು.

Spread the love

ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು‌?

ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು‌.? ಶವಯಾತ್ರೆ ಮಾಡಿದ್ದು ಯಾರು‌? ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಆದರೆ, ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಮಾಡಬಾರದು ಎಂದರು.


Spread the love

About Laxminews 24x7

Check Also

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ

Spread the loveರಾಯಚೂರು: ಜಿಲ್ಲೆಯ ಸಿಂಧನೂರು  ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ