Breaking News

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಸಾವು; ಬೆಸ್ಕಾಂ ವಿರುದ್ಧ ಕುಟುಂಬಸ್ಥರ ಆಕ್ರೋಶ

Spread the love

ಜಾನುವಾರುಗಳಿಗೆ ಮೇವು ತರುವಾಗ ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.ಬೆಂಗಳೂರು; ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ(Electric Wire)ತುಳಿದು ಯುವಕ ಸಾವನ್ನಪ್ಪಿರುವಂತಹ ದುರ್ಘಟನೆ ಬೆಂಗಳೂರಿನ ಸಂಜಯ್​​​ ನಗರದಲ್ಲಿ ನಡೆದಿದೆ.

ಕಿಶೋರ್ (27) ಮೃತ ಯುವಕ. ಬೆಸ್ಕಾಂ ನಿರ್ಲಕ್ಷ್ಯ ಎಂದು ಆರೋಪಿಸಿ ಯುವಕನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳ ಸಾವು;

ಬೆಳಗಾವಿ: ಜಾನುವಾರುಗಳಿಗೆ ಮೇವು ತರುವಾಗ ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಮ್ಮ ವಟವಟಿ(38) ಮೃತ ಮಹಿಳೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ