Breaking News

ಇಫ್ತಾರ್‌ ಕೂಟ ಟೋಪಿ ಹಾಕಲು ನಿರಾಕರಿಸಿದ ಸಂಸದ ಪ್ರಜ್ವಲ್‌ ರೇವಣ್ಣ

Spread the love

ಹುಣಸೂರು: ಹುಣಸೂರಿನಲ್ಲಿ ಸೋಮವಾರ ರಾತ್ರಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಟೋಪಿ ಹಾಕಿಸಿಕೊಳ್ಳಲು ಹಿಂದೇಟು ಹಾಕಿದರು.

ಕೆಲ ಮುಸ್ಲಿಂ ಯುವಕರು ಟೋಪಿ ಹಾಕಲು ಮುಂದಾದಾಗ ನಯವಾಗಿಯೇ ಕೈಯಲ್ಲಿ ಹಿಡಿದುಕೊಂಡು ಮುಂದೆ ನಡೆದರು.

 

ಈ ವೇಳೆ ಸಾಮೂಹಿಕ ಉಪಾಹಾರ ಸೇವಿಸುವಂತೆ ಮಾಡಿದ ಮನವಿಗೆ ಎಲ್ಲರ ಜತೆಯಲ್ಲಿ ಊಟಕ್ಕೆ ಕುಳಿತ ಪ್ರಜ್ವಲ್‌ ರೇವಣ್ಣ, ಅನಂತರ ಸಿಹಿ ತಿಂದು ಊಟ ನಿರಾಕರಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ