Breaking News

ಟ್ಯಾಂಕರ್‌ ಟೈರ್ ಸ್ಫೋಟ: ತಪ್ಪಿದ ಅನಾಹುತ

Spread the love

ಹೊಸನಗರ: ಪಟ್ಟಣದ ಮಾವಿನಕೊಪ್ಪ ಬಳಿ ಸೋಮವಾರ ಮಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬಳ್ಳಾರಿಗೆ ಹೊರಟಿದ್ದ ಡೀಸೆಲ್ ಟ್ಯಾಂಕರ್‌ನ ಟೈರ್ ಸ್ಫೋಟಗೊಂಡು, ಡಿವೈಡರ್ ಗುದ್ದಿದ್ದು ಭಾರಿ ಅನಾಹುತ ತಪ್ಪಿದೆ.

ಮುಂಜಾನೆ 4.30ರ ಸಮಯದಲ್ಲಿ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಟ್ಯಾಂಕರ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ರಸ್ತೆ ವಿಭಜಕಕ್ಕೆ ಗುದ್ದಿದೆ. ಲಾರಿಯ ಟೈರ್‌ಗಳು ಬೇರ್ಪಟ್ಟು ರಸ್ತೆಯ ಸಮೀಪ ಇದ್ದ ಅಂಗಡಿಯ ಬಾಗಿಲಿಗೆ ಬಡಿದಿದೆ.

ಬೆಳಗಿನ ಜಾವ ಆದ ಕಾರಣ ಅಂಗಡಿ ಮುಚ್ಚಿದ್ದ ಕಾರಣ ಯಾವುದೇ ಅನಾಹುತವಾಗಿಲ್ಲ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ