Breaking News

ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

Spread the love

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ