Breaking News

ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಉದ್ಯೋಗವಕಾಶ

Spread the love

ಕರ್ನಾಟಕ ವಿಧಾನಸಭಾ ಸಚಿವಾಲಯದ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರರ ಹುದ್ದೆ-3
ಶೀಘ್ರಲಿಪಿಗಾರರು-2
ಕಿರಿಯ ಸಹಾಯಕರು-3
ಸ್ವಾಗತಕಾರರು-1
ಬೆರಳಚ್ಚುಗಾರರು-3
ಬಡಗಿ-1
ವಾಹನ ಚಾಲಕರು-8
ದಲಾಯತ್-11
ಸ್ವೀಪರ್-2

ಅರ್ಜಿಗಳನ್ನು ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು 560001 ಇಲ್ಲಿಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಮೆ 27 ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಗಳಿಂದ ಪಡೆದು ಅರ್ಜಿ ನಮೂನೆ 1ರ ದ್ವಿಪ್ರತಿಯಲ್ಲಿ ವಿಧಾನಸಭಾ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ 500 ರೂ. ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಖರೀದಿಸಿ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು 560001 ಇಲ್ಲಿಗೆ ಪಾವತಿಸಬೇಕು.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ