Breaking News

ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ

Spread the love

ವಿಜಯಪುರ, ಏಪ್ರಿಲ್ 29 ; ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯುತ್ತಿದೆ. ಈ ವೇಳೆ ಶಿಕ್ಷಕರಿಗೆ ಉತ್ತರ ಪತ್ರಿಕೆಯೊಂದು ಸಿಕ್ಕಿದ್ದು, ವಿದ್ಯಾರ್ಥಿ ಸಾಷ್ಟಾಂಗ ನಮಸ್ಕಾರ ಹಾಕಿದ್ದಾನೆ.

ವಿಜಯಪುರದ ಸ್ನೇಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೌಲ್ಯ ಮಾಪನದ ವೇಳೆ ಈ ಪತ್ರಿಕೆ ಪತ್ತೆಯಾಗಿದೆ.

ಬಿಲ್ ಕಲೆಕ್ಟರ್ ಆಗಿ ಮುಂಬಡ್ತಿ ಪಡೆಯಲು ಒಂದು ಅಂಕ ನೀಡಿ ಎಂದು ಮನವಿ ಮಾಡಿರುವ ಈ ಪತ್ರಿಕೆ ಫೋಟೋ ವೈರಲ್ ಆಗಿದೆ.

ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿರುವ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾನೆ. ಪರೀಕ್ಷೆಯಲ್ಲಿ ಪಾಸ್ ಆದರೆ ಬಿಲ್ ಕಲೆಕ್ಟರ್ ಆಗಿ ಬಡ್ತಿ ದೊರೆಯಲಿದೆ. ಅದಕ್ಕಾಗಿ ಶಿಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ವಿದ್ಯಾರ್ಥಿ ಮನವಿ ಮಾಡಿದ್ದಾನೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ