Breaking News

ಸವಾಲಿಗೆ ಜವಾಬ್ ವಾರ್‌ – ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದಾರಾ?

Spread the love

ಬೆಂಗಳೂರು: ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಈಗ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದು, ತನ್ನ ವಿರುದ್ಧ ತೊಡೆ ತಟ್ಟಿದವರನ್ನು ಎಕ್ಸ್ ಪೋಸ್ ಮಾಡಲು ಡಿಕೆ ಶಿವಕುಮಾರ್‌ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

ಹೌದು. ಈ ಮೊದಲ ರಾಜಕೀಯವಾಗಿ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪ, ವಾಗ್ದಾಳಿ ನಡೆಯುತ್ತಿದ್ದವು. ಆದರೆ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ʼಸವಾಲಿಗೆ ಜವಾಬ್ʼ ಎಂಬ ಪೊಲಿಟಿಕ್ಸ್ ಶುರುವಾಗಿದೆ.

ಸವಾಲಿಗೆ ಜವಾಬ್‌ʼ ಹೋರಾಟದಲ್ಲಿ ಕಾಕತಾಳಿಯವೋ ತಂತ್ರಗಾರಿಕೆಯೋ ಗೊತ್ತಿಲ್ಲ. ಆದರೆ ಡಿಕೆಶಿ ಈ ಹೋರಾಟದಲ್ಲಿ ಜಯವನ್ನು ಸಾಧಿಸುತ್ತಿದ್ದಾರೆ.

ವಿಧಾನಸಭಾ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಅವರನ್ನು ಚುನಾವಣೆ ಅಖಾಡದಲ್ಲಿ ಸೋಲಿಸುವುದಾಗಿ ಡಿಕೆಶಿ ಶಪಥ ಮಾಡಿದ್ದರು. ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಸೋತರೆ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶರತ್‌ ಬಚ್ಚೇಗೌಡ ಜಯಗಳಿಸಿದ್ದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ