Breaking News

ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ

Spread the love

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. 

ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ ಹಾಕಿದ್ದಾನೆ. ಈ ವೇಳೆ ಕಾರಿನ ಚಾಲಕ ಪ್ರಕಾಶ್ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಪರಾರಿಯಾರಿದ್ದಾರೆ. ರಾಜನಂದಿನಿ ಅವರು ಇಲ್ವಾ, ಇತ್ತೀಚೆಗೆ ಅವರದ್ದು ಬಹಳ ಆಗಿದೆ. ಹೀಗೆ ಮುಂದುವರಿದರೆ ಅವರನ್ನು ಮುಗಿಸುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ