Breaking News

ನಾನು ಜನ್ಮ ದಿನಾಚರಣೆ ಆಚರಿಸಲ್ಲ, ಜಾಹೀರಾತು ನೀಡೋದಾದ್ರೇ ಕಾಂಗ್ರೆಸ್ ಹೋರಾಟ, ಪ್ರತಿಭಟನೆ ಬಗ್ಗೆ ನೀಡಿ – ಡಿಕೆ ಶಿವಕುಮಾರ್

Spread the love

ಬೆಂಗಳೂರು: ಮೇ.15ರಂದು ನನ್ನ ಜನ್ಮ ದಿನಾಚರಣೆಯನ್ನು ನಾನು ಆಚರಿಸಿಕೊಳ್ಳೋದಿಲ್ಲ. ನನ್ನ ಮನೆ ಬಳಿಗೆ ಬರಬೇಡಿ. ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ ಜಾಹೀರಾತು ಕೊಡೋ ಬದಲಾಗಿ ಕಾಂಗ್ರೆಸ್ ಪಕ್ಷದಿಂದ ( Congress Party ) ಸರ್ಕಾರದ ವಿರುದ್ಧ ನಡೆಸಿದಂತ ಹೋರಾಟ, ಪ್ರತಿಭಟನೆಗಳ ಬಗ್ಗೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಮನವಿ ಮಾಡಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಯಾರೂ ಕೂಡ ತಮ್ಮ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ