Breaking News
Home / ಜಿಲ್ಲೆ / ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ

ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ

Spread the love

ಸಂಕೇಶ್ವರ ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ ಶ್ರಮಿಸುತ್ತಿರುವ ಸಂಕೇಶ್ವರ ಪೋಲೀಸ್ ಠಾಣೆಯ

ಸಿಬ್ಬಂದಿಗಳಿಗೆ ಪಿಪಿ ಕೀಟ್’ನ್ನು ವಿತರಿಸಿ, ಪೋಲಿಸ್ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗೋಕಾಕ ಡಿವೈಎಸ್ಪಿ ಶ್ರೀ ಡಿ.ಟಿ.ಪ್ರಭು, ಹುಕ್ಕೇರಿ ಸಿಪಿಆಯ್ ಗುರುರಾಜ ಕಲ್ಯಾಣ ಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳಿ, ಸಿಬ್ಬಂದಿಗಳಾದ ಬಿ.ಕೆ.ನಾಗನೂರಿ, ಬಿ.ಎಸ್.ಕಪರಟ್ಟಿ, ಎಸ್.ಆರ್.ರಾಜಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ