Breaking News

ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ’

Spread the love

ಬೆಳಗಾವಿ: ‘ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿ, ‌ಶಾಸಕರು ಆಯ್ಕೆ ಮಾಡಿದ್ದರು.

ಹೈಕಮಾಂಡ್ ಒಪ್ಪಿತ್ತು. ಐದು ವರ್ಷ ಯಾರಿಗೂ ಹಣ ಕೊಡದೆ ಮುಖ್ಯಮಂತ್ರಿ ಸ್ಥಾನವನ್ನು ನಿರ್ವಹಿಸಿದೆ’ ಎಂದು ಪ್ರತಿಕ್ರಿಯಿಸಿದರು.

ಮಂತ್ರಿ ‌ಸ್ಥಾನದ ಆಕಾಂಕ್ಷಿಯಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ‘ದೆಹಲಿಯಿಂದ ನನ್ನ ಬಳಿಗೆ ಬಂದಿದ್ದ ಕೆಲವರು, ನಿಮ್ಮನ್ನು ಮುಖ್ಯಮಂತ್ರಿ ಮಾಡ್ತೀವಿ ₹ 2,500 ಕೋಟಿ ಸಿದ್ಧವಿಟ್ಟುಕೊಳ್ಳಿ ಎಂದಿದ್ದರು’ ಎಂಬುದಾಗಿ ಹೇಳಿದ್ದರು. ಈ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ