Breaking News

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

Spread the love

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. ಬೇರೆಯವರು ಸರ್ಕಾರದ ಕೆಲಸ ಮಾಡುವ ಅಗತ್ಯವಿಲ್ಲ’ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ