Breaking News

ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹ: ಆರೋಪಿಗಳನ್ನ ಬಂಧಿಸಿದ ಪೊಲೀಸರು

Spread the love

ಬೆಂಗಳೂರು: ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. 

ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಇದೆ. ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ