Breaking News

ನನ್ನ ಹೇಳಿಕೆಗೆ ನೋಟಿಸ್‌ ಅಲ್ಲ, ಪ್ರಮೊಷನ್ ಸಿಗುತ್ತೆ: ಬಸನಗೌಡ ಪಾಟೀಲ ಯತ್ನಾಳ

Spread the love

ಕಲಬುರಗಿ: ‘₹ 2,500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ಹೇಳಿಕೆ ಬಗ್ಗೆ ನನಗೆ ನೋಟಿಸ್ ಸಿಗಲ್ಲ. ಬದಲಾಗಿ ಪ್ರಮೊಷನ್ ಸಿಗುತ್ತದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಶಾಸಕಾಂಗ ಸಭೆಯಲ್ಲಿ ಪ್ರಶ್ನಿಸಿದ್ದೆ.

ಆಗ ಕೊಟ್ಟ ನೋಟಿಸ್‌ಗೆ 17 ಪುಟ ಉತ್ತರ ಬರೆದಿದ್ದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನಿಭಾಯಿಸಲು ಆಗುವುದಿಲ್ಲ ಎಂದು ಮೊದಲೇ ಹೇಳಿದ್ದೆ. ಗೃಹ ಖಾತೆಯನ್ನು ಗಟ್ಟಿ ಇದ್ದವರಿಗೆ ಕೊಡಲು ತಿಳಿಸಿದ್ದೆ’ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ