Breaking News

ರಾಜಕೀಯ ವಿಶ್ಲೇಷಣೆಯಿಂದ ರಮ್ಯಾ ದೂರ ಉಳಿಯಬೇಕು: ಚನ್ನರಾಜ ಹಟ್ಟಿಹೊಳಿ

Spread the love

ಬೆಳಗಾವಿ: ಮಾಜಿ ಸಂಸದೆ ರಮ್ಯಾ ಅವರು ರಾಜಕೀಯ ವಿಶ್ಲೇಷಣೆಯಿಂದ ದೂರ ಉಳಿಯಬೇಕು ಎಂದು ಕಾಂಗ್ರೆಸ್ ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿ ಅಶ್ವತ್ಥ್ ನಾರಾಯಣ್ ಹಾಗೂ ಎಂ.ಬಿ.ಪಾಟೀಲ್ ಭೇಟಿ ಬಗ್ಗೆ ಡಿಕೆಶಿ ಹೇಳಿಕೆಗೆ ರಮ್ಯಾ ಪ್ರತಿಕ್ರಿಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮ್ಯಾ ಅವರು ಬಹಳ ದಿನಗಳಿಂದ ರಾಜಕಾರಣದಿಂದ ದೂರ ಉಳಿದಿದ್ದಾರೆ. ಈಗ ಮತ್ತೆ ಏಕಾಏಕಿ ಬಂದು ಅವರೇಕೆ ಸ್ಟೇಟ್‍ಮೆಂಟ್ ಕೊಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ