ನಾಸಿಕ್(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ.
ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್ ಶಾಕ್ಗೊಳಗಾಗಿದ್ದಾರೆ.
ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್ನ ಮಾಲೆಗಾಂವ್ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ ಹೊತ್ತು ತಂದಿದ್ದಾನೆ. ಇದನ್ನ ಗಮನಿಸಿರುವ ಕುಟುಂಬಸ್ಥರು ಅದಕ್ಕೆ ಹಾಲು ನೀಡಿದ್ದಾರೆ.
ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕಜತೆಗೆ ರಾತ್ರಿ ವೇಳೆ ತಾಯಿ ಬಂದು ಕರೆದುಕೊಂಡು ಹೋಗಬಹುದು ಎಂಬ ಉದ್ದೇಶದಿಂದ ಮನೆಯ ಹೊರಗಡೆ ಇಟ್ಟಿದ್ದಾರೆ.
Laxmi News 24×7