Breaking News

ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

Spread the love

ಮಡಿಕೇರಿ: ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ.

ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು.

ಆದ್ರೇ ನಿರ್ಧಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ ನಾಗೇಶ್ ಅವರು, ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ SSLC ಪರೀಕ್ಷೆ ಫಲಿತಾಂಶ ಮೇ.19ರಂದು ಘೋಷಣೆ ಫಿಕ್ಸ್ ಆದಂತೆ ಆಗಿದೆ.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ