Breaking News

ಮೆಜೆಸ್ಟಿಕ್‌ನಲ್ಲಿ ಹೇಳಿದ ಬೆಲೆಗೆ ಖರೀದಿಸದಿದ್ದರೆ ವ್ಯಾಪಾರಿಗಳಿಂದ ಹಲ್ಲೆ! ಕಣ್ಮುಚ್ಚಿ ಕುಳಿತಿದ್ದಾರೆ ಪೊಲೀಸರು

Spread the love

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಾರಿಗಳು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ.

ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚಾಗಿದ್ದು, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.


Spread the love

About Laxminews 24x7

Check Also

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

Spread the loveಹನ್ನೆರಡು ವರ್ಷಗಳ ದಾಖಲೆಯ ಆಡಳಿತ ಪೂರೈಸಿ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ