Breaking News

ವಿದ್ಯುತ್ ಕಂಬ ಏರಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ 21ರ ಯುವತಿ

Spread the love

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನವಾಗಿ ಸಾಧನೆ ಮಾಡುತ್ತಿದ್ದಾರೆ. ಮನೆ ಜವಾಬ್ದಾರಿಯಿಂದ ಹಿಡಿದು ದೇಶವನ್ನು ಮುನ್ನೆಡೆಸುವ ಮಹತ್ತರ ಜವಾಬ್ದಾರಿವರೆಗೂ ಮಹಿಳೆಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Image

ಪುರುಷರಿಗೆಂದೇ ಮೀಸಲಾಗಿರುವ ವೃತ್ತಿಗಳಲ್ಲಿಯೂ ಈಗ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಈ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲವೆಂಬುದನ್ನು ಸಾಧಿಸಿ ತೋರಿಸುತ್ತಿದ್ದಾರೆ. ಇದಕ್ಕೆ ಸ್ಪಷ್ಟ ನಿದರ್ಶನವೇ ತೆಲಂಗಾಣದ ಈ 21 ವರ್ಷದ ಯುವತಿ.

ತೆಲಂಗಾಣದ ಈ ಯುವತಿ ಯಶಸ್ವಿಯಾಗಿ ಲೈಟ್ ಕಂಬ ಹತ್ತುವ ಮೂಲಕಲೈನ್‌ಮ್ಯಾನ್ ಹುದ್ದೆಗೆ ಆಯ್ಕೆಯಾಗಿದ್ದಾಳೆ. ಈ ಮೂಲಕ ತಾನು ಯಾರಿಗೂ ಕಮ್ಮಿಯಿಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ. 


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ