Breaking News

ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ.: C.M.

Spread the love

ಬೆಂಗಳೂರು: ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ. ರಸ್ತೆ, ಗಣಿಗಾರಿಕೆ, ಸೇತುವೆ ನಿರ್ಮಾಣ ಸೇರಿದಂತೆ ಎಲ್ಲಾ ವಲಯಗಳಲ್ಲಿ ಮೂಲಸೌಲಭ್ಯದಿಂದ ದೊಡ್ಡ ಬದಲಾವಣೆ ತರಬಹುದಾಗಿದ್ದು, ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ, ಯಂತ್ರೋಪಕರಣಗಳು ಬಂದಿವೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಉದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಬೊಮ್ಮಾಯಿ ಬೆಂಗಳೂರಿನ ಬಿಐಇಸಿಯಲ್ಲಿ ಮಂಗಳವಾರ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸ್ಕಾನ್ 2022 ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಕಂಪನಿಗಳ ನಾವೀನ್ಯತೆ, ಹೊಸ ಚಿಂತನೆಗಳ ವಿಚಾರ ವಿನಿಮಯ ಮಾಡಿಕೊಳ್ಳಲು ಎಕ್ಸ್ಕಾನ್ 2022 ವಸ್ತು ಪ್ರದರ್ಶನ ಸೂಕ್ತ ವೇದಿಕೆಯಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲಿಚ್ಛಿಸುವ ಉದ್ದಿಮೆಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.


Spread the love

About Laxminews 24x7

Check Also

ಗೃಹಲಕ್ಷ್ಮಿ’ಯರಿಗೆ ಮತ್ತೊಂದು ಗುಡ್ ನ್ಯೂಸ್: ನಗದು ಜತೆಗೆ ಸೀರೆ ವಿತರಣೆ

Spread the loveಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ