Breaking News

ಬಿಡದಿ ನಿತ್ಯಾನಂದನ ಆರೋಗ್ಯ.ಬಿಗಡಾಯಿಸಿತೇ .?

Spread the love

ನವದೆಹಲಿ: ಕೈಲಾಸ ದೇಶದ ಪೀಠಾಧಿಪತಿ ಬಿಡದಿ ನಿತ್ಯಾನಂದನ ಆರೋಗ್ಯ ತೀವ್ರವಾಗಿ ಬಿಗಡಾಯಿಸಿರುವ ಶಂಕೆ ಮೂಡಿದೆ. ತಾನು ಬದುಕಲು ಬಯಸುತ್ತಿಲ್ಲ ಎಂದು ನಿತ್ಯಾನಂದ ಫೇಸ್‍ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ತನಗೆ ಕ್ಯಾನ್ಸರ್ ಇಲ್ಲ, ದೇಹದ ಎಲ್ಲಾ ಅಂಗಾಂಗ ಸರಿಯಾಗಿ ಕೆಲಸ ಮಾಡ್ತಿವೆ ಎಂದು ವೈದ್ಯಕೀಯ ವರದಿಗಳು ಹೇಳುತ್ತಿವೆ. ಆದರೆ ತಮಗೆ ಅನ್ನ, ನೀರು ಸೇವಿಸಲು ಆಗುತ್ತಿಲ್ಲ. ಒಂದು ವೇಳೆ ಬಲವಂತವಾಗಿ ಆಹಾರ ಸೇವಿಸಿದರೂ ಅದು ಜೀರ್ಣವಾಗುತ್ತಿಲ್ಲ. ನಿತ್ಯ ಪೂಜೆ ಮಾತ್ರ ಮಾಡಲು ಆಗುತ್ತಿದೆ ಎಂದಿದ್ದಾರೆ.
. ತನಗೆ ಕ್ಯಾನ್ಸರ್ ಇಲ್ಲ, ದೇಹದ ಎಲ್ಲಾ ಅಂಗಾಂಗ ಸರಿಯಾಗಿ ಕೆಲಸ ಮಾಡ್ತಿವೆ ಎಂದು ವೈದ್ಯಕೀಯ ವರದಿಗಳು ಹೇಳುತ್ತಿವೆ. ಆದರೆ ತಮಗೆ ಅನ್ನ, ನೀರು ಸೇವಿಸಲು ಆಗುತ್ತಿಲ್ಲ. ಒಂದು ವೇಳೆ ಬಲವಂತವಾಗಿ ಆಹಾರ ಸೇವಿಸಿದರೂ ಅದು ಜೀರ್ಣವಾಗುತ್ತಿಲ್ಲ. ನಿತ್ಯ ಪೂಜೆ ಮಾತ್ರ ಮಾಡಲು ಆಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಿ – ಸುಪ್ರೀಂ ಮರು ಆದೇಶ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ