Breaking News

ಮಂಗಳೂರಿನಲ್ಲಿ ಉಪೇಂದ್ರ ಆ್ಯಂಡ್ ಟೀಮ್

Spread the love

ಹಲವಾರು ವಿಚಾರಗಳಿಂದ ಸುದ್ದಿ ಮಾಡ್ತಿರೋ ಸ್ಯಾಂಡಲ್‌ವುಡ್ ನಿರೀಕ್ಷಿತ `ಕಬ್ಜ’ ಸಿನಿಮಾ. ಕೊನೆಯ ಹಂತದ ಶೂಟಿಂಗ್‌ಗಾಗಿ ಮಂಗಳೂರಿನಲ್ಲಿ ಬೀಡು ಬಿಟ್ಟಿದೆ. ಆರ್.ಚಂದ್ರು ಮತ್ತು ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ್‌ನಲ್ಲಿ ಕಬ್ಜ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸದ್ಯ ಶೂಟಿಂಗ್‌ನಲ್ಲಿ ಭಾಗಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ರಿಯಲ್ ಸ್ಟಾರ್ ಉಪೇಂದ್ರ ನಟನೆಯ `ಕಬ್ಜ’ ಚಿತ್ರ ರಿಲೀಸ್‌ಗೂ ಮುಂಚೆನೇ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. 70-80ರ ದಶಕದ ಅಂಡರ್‌ವರ್ಲ್ಡ್ ಕಥೆಯನ್ನ ಹೇಳೋಕೆ ನಿರ್ದೇಶಕ ಆರ್.ಚಂದ್ರು ಹೊರಟಿದ್ದಾರೆ. `ಕಬ್ಜ’ ಸಿನಿಮಾ ಕೊನೆಯ ಹಂತದಲ್ಲಿದ್ದು, ಆ್ಯಕ್ಷನ್ ಸೀನ್ಸ್ ಅನ್ನು ಮಂಗಳೂರಿನಲ್ಲಿ ಶೂಟಿಂಗ್ ಮಾಡಲಾಗುತ್ತಿದೆ. ಆ್ಯಕ್ಷನ್ ದೃಶ್ಯದ ಸಾರಥ್ಯವನ್ನು ಫೈಟ್ ಮಾಸ್ಟರ್ ರವಿವರ್ಮ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ