ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸುಪ್ರೀಕೋರ್ಟ್ ಗುರುವಾರ ಆದೇಶಿಸಿದೆ.ಮೂರು ದಶಕಗಳ ಬಳಿಕ ಇದೀಗ ನ್ಯಾಯಾಲಯ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ.
1988ರಲ್ಲಿ ನಡೆದ ರಸ್ತೆ ಗಲಾಟೆ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅಪರಾಧಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿದೆ.
ಈ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದ.ಇನ್ನು ಒಂದು ವರ್ಷದ ಜೈಲು ಶಿಕ್ಷೆ ಜತೆಗೆ 1 ಸಾವಿರ ರೂ. ದಂಡ ವಿಧಿಸಿದೆ.
ರಸ್ತೆ ಬದಿ ಪಾರ್ಕಿಂಗ್ ವಿಚಾರದಲ್ಲಿ ಗುರ್ನಾಮ್ ಸಿಂಗ್ ಎಂಬುವವನಿಗೆ ಸಿಧು ಥಳಿಸಿದ್ದರು
Laxmi News 24×7