Breaking News

ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ…

Spread the love

ಬಾಗಲಕೋಟೆ : ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ.

ಮಾನಪ್ಪ ತಳವಾರ (53) ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಜಡ್ಜ್ ಆಗಿದ್ದಾರೆ.

 

ಅಂದ ಹಾಗೇ ಮೂಲತಃ ಶೆಲ್ಲಿಕೇರಿ ಗ್ರಾಮದವರಾಗಿದ್ದ ಮಾನಪ್ಪ ತಳವಾರ ಬಾಗಲಕೋಟೆಯ ನವನಗರದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು..ಇಂದು ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಸಿಪಿಐ ವಿಜಯಕುಮಾರ್ ಮುರಗುಂಡಿ, ಸಿಪಿಐ ಎಸ್.ಎಂ.ಆವಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ನವನಗರ ಪೋಲಿಸ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು,ಪ್ರಕರಣದ ತನಿಖೆ ಮುಂದುವರೆದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ