Breaking News
Home / Uncategorized / LPG ಗ್ರಾಹಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

LPG ಗ್ರಾಹಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

Spread the love

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವ ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ ಗೆ (12 ಸಿಲಿಂಡರ್‌ ಗಳವರೆಗೆ) 200 ರೂ.

ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ. ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ. ಇದರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ದರ 9.5 ರೂ. ಹಾಗೂ ಡೀಸೆಲ್‌ ದರ 7 ರೂ.ಇಳಿಕೆಯಾಗಲಿದೆ


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ