ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.
ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಶಾಸಕರಾದ ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಇದ್ದರು.
Laxmi News 24×7