Breaking News

ಪಂಜಾಬ್‌ ಆರೋಗ್ಯ ಸಚಿವ: ಸಂಪುಟದಿಂದ ವಜಾ, ಅರೆಸ್ಟ್!

Spread the love

ಭ್ರಷ್ಟಾಚಾರದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್‌ ಸಿಂಘ್ಲಾ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಭಗವತ್‌ ಮನ್‌ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್‌ ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಆಮ್‌ ಆದ್ಮಿ ೨ ತಿಂಗಳು ಪೂರೈಸುವ ಮುನ್ನವೇ ಭ್ರಷ್ಟಾಚಾರ ಆರೋಪದಿಂದ ತತ್ತರಿಸಿದ್ದು, ೨ ತಿಂಗಳಲ್ಲೇ ಮೊದಲ ವಿಕೆಟ್‌ ಪತನಗೊಂಡಂತಾಗಿದೆ.
ಗುತ್ತಿಗೆದಾರರಿಂದ ಶೇ.೧ರಷ್ಟು ಲಂಚ ಕೇಳಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆರೋಗ್ಯ ಸಚಿವ ವಿಜಯ್‌ ಸಿಂಘ್ಲಾ ಅವರನ್ನು ಸಂಪುಟದಿಂದ ವಜಾಮಾಡಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾಗಿ ಸಿಎಂ ಭಗವತ್‌ ಮನ್‌ ತಿಳಿಸಿದ್ದಾರೆ

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ