Breaking News

ರಾಜಕೀಯ ಅರ್ಥವಾಗದಿದ್ದರೆ ಮನೆಗೆ ಹೋಗಿ ಅಡುಗೆ ಮಾಡು – ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ನಾಯಕ ಲೇವಡಿ

Spread the love

ಮುಂಬೈ: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್, ಸಂಸದೆ ಸುಪ್ರಿಯಾ ಸುಳೆ ವಿರುದ್ಧ `ರಾಜಕೀಯ ಅರ್ಥವಾಗದಿದ್ದರೆ, ಮನೆ ಹೋಗಿ ಅಡುಗೆ ಮಾಡು’ ಎಂಬ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದು ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಈ ಕುರಿತು ಮಾತನಾಡಿರುವ ಚಂದ್ರಕಾಂತ್ ಪಾಟೀಲ್, ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕಾದರೂ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ವೆ ಎಂದು ಪ್ರಶ್ನಿಸಿ ಲೇವಡಿ ಮಾಡಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ