Breaking News

ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಆಗಿ ಈರೇಶ್ ಅಂಚಟಗೇರಿ ಆಯ್ಕೆ

Spread the love

ಹುಬ್ಬಳ್ಳಿ: ಇಂದು ನಡೆದಂತ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದೆ. ನೂತನ ಮೇಯರ್ ಆಗಿ ಬಿಜೆಪಿಯ ಈರೇಶ್ ಅಂಚಟಗೇರಿ ಆಯ್ಕೆಯಾಗಿದ್ದಾರೆ.

 

ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆಯಲ್ಲಿ ಇಂದು 50 ಮತಗಳ ಅಂತರದಿಂದ ಈರೇಶ್ ಅಂಚಟಗೇರಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಸತತ ಮೂರನೇ ಬಾರಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮೇಯರ್ ಅಧಿಕಾರದ ಗದ್ದುಗೆ ಏರಿದಂತೆ ಆಗಿದೆ.

 

ಅಂದಹಾಗೇ ಇಂದು ಹುಬ್ಬಳ್ಳಿ-ಧಾರವಾಡ ಮೇಯರ್ ಆಗಿ ಆಯ್ಕೆಯಾದಂತ ಈರೇಶ್ ಅಂಚಟಗೇರಿ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಆಪ್ತರಾಗಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ