Breaking News

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ತಳಿ ಪ್ರಕರಣ ಪತ್ತೆ

Spread the love

ಮುಂಬೈ: ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಕೋವಿಡ್ ರೂಪಾಂತರಿಯಾಗಿರುವ ಓಮಿಕ್ರಾನ್ ಬಿಎ.4 ಉಪತಳಿ 4 ರೋಗಿಗಳಲ್ಲಿ ಪತ್ತೆಯಾಗಿದೆ. ಇನ್ನೊಂದು ಓಮಿಕ್ರಾನ್‌ನ ಹೊಸ ಉಪತಳಿ ಬಿಎ.5 3 ರೋಗಿಗಳಲ್ಲಿ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಓಮಿಕ್ರಾನ್‌ನ ಈ ಹೊಸ ಉಪತಳಿಗಳು ಹೆಚ್ಚು ಅಪಾಯಕಾರಿ ಅಲ್ಲದಿರುವುದರಿಂದ ಜನರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.ಓಮಿಕ್ರಾನ್‌ನ ಈ ಹೊಸ ಉಪತಳಿಗಳು ಮೊದಲ ಬಾರಿಗೆ ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ಭಾಗಗಳಲ್ಲಿ ಕಂಡುಬಂದಿವೆ. ಕಳೆದ ವಾರ ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಬಿಎ.4 ರೂಪಂತರಿ ಮೊದಲ ಪ್ರಕರಣ ಪತ್ತೆಯಾಗಿತ್ತು


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ