Breaking News

ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್​ ಅಪಘಾತ

Spread the love

ಬೆಂಗಳೂರು: ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್‌ಆರ್​ಟಿಸಿ ಬಸ್​ ಮಾರ್ಗಮಧ್ಯೆ ಅಪಘಾತಕ್ಕೀಡಾಗಿದೆ. ಬಸ್​ನ ಮುಂಭಾಗ ತೆರಳುತ್ತಿದ್ದ ಟ್ರ್ಯಾಕ್ಟರ್​ನ ಟ್ರೈಯರ್​ ಸ್ಫೋಟಗೊಂಡ ಪರಿಣಾಮ ರಸ್ತೆಯಲ್ಲೇ ಟ್ರ್ಯಾಕ್ಟರ್​ ಪಲ್ಟಿಯಾಗಿದೆ.

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆಯುವದನ್ನ ತಪ್ಪಿಸಲು ಹೋಗಿ ಬಸ್​ ರಸ್ತೆಬದಿಯ ಹಳ್ಳಕ್ಕೆ ನುಗ್ಗಿದೆ.

ಇಂತಹ ಘಟನೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಸಣ್ಣೆ‌ಬಳಿ ಮಂಗಳವಾರ ಸಂಭವಿಸಿದ್ದು, ಅದೃಷ್ಟವಶಾತ್​ ಪ್ರಾಣಹಾನಿ ಸಂಭವಿಸಿಲ್ಲ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ