ನೂತನ ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಭಾರಿಗೆ ಕಲಬುರಗಿ ಜಿಲ್ಲೆಗೆ ಆಗಮಿಸಿದ ರಾಜ್ಯದ ನಿಕಟ ಪೂರ್ವ ಉಪ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಲಕ್ಷ್ಮಣ ಸವದಿ ಸಾಹುಕಾರ ರವರಿಗೆ ಜೇವರ್ಗಿ ಯಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ರವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು .
ಈ ಸಂಧರ್ಭದಲ್ಲಿ ಹಿರಿಯರಾದ ರಮೇಶ ಕುಲಕರ್ಣಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವಣಸಿದ್ದಪ್ಪ ಸಂಕಾಲಿ ,ಪುರಸಭೆ ಸದಸ್ಯರಾದ ಸಂಗನಗೌಡ ಪಾಟೀಲ್ ,ಗುರು ಮಾಲಿಪಾಟೀಲ , ಪುರಸಭೆ ಉಪಾಧ್ಯಕ್ಷರಾದ ರದ್ದೇವಾಡಗಿ ,ಅಕ್ಬರ ಮುಲ್ಲಾ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು