Breaking News

ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

Spread the love

ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ನಂದನವನ ಬಾಲಾಶ್ರಮ ಹಾಗೂ ಮಲ್ಲಿಕಾರ್ಜುನ ವೃದ್ಧಾಶ್ರಮದಲ್ಲಿ ಮದ್ಯಾಹ್ನದ ಊಟ ಹಾಗೂ ಹಣ್ಣುಗಳನ್ನು ಹಂಚಿ. ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಸತೀಶ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಜನಾಬ್ ಶಾಹನವಾಜ ಮುಲ್ಲಾ, ಗ್ರಾಮೀಣ ಜಿಲ್ಲಾ ಅಧ್ಯಕ್ಷಇಮ್ರಾನ್ ತಪಕೀರ, ಉಪಾಧ್ಯಕ್ಷರುಗಳಾದ ಖಾದೀರ್ ಶೇಖ್, ವಿಕ್ಕಿ ಸಿಂಗ್, ಮುಸಾ ಗೋರಿಖಾನ, ಅಕ್ಬರ್ ಶೇಡೆಕರ, ತಬಸುಮ್ ಮುಲ್ಲಾ, ಸಂಯೋಜಕರಾದ ಸಕಲೇನ್, ಜಹೀದ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ