Breaking News

ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

Spread the love

ಗೋಕಾಕ್: ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

 

ಹುಕ್ಕೇರಿಯ ದುಂಡಯ್ಯಾ ನಂದಿಕೊಳ್ಳಮಠ (50) ಕೊಲೆಯಾದ ವ್ಯಕ್ತಿ. ಇಂದು ಬೆಳ್ಳಂ ಬೆಳಿಗ್ಗೆ ಈ ಕೊಲೆ ನಡೆದಿದ್ದು, ನಡೆದು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ.

 

ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ….

Spread the love ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ…. ಚರಂಡಿ ದುರಸ್ತಿ ಸೇರಿದಂತೆ ಹಲವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ