Breaking News

ಬೆಳಗಾವಿ ನಗರದಲ್ಲಿ ದಿಂಡಿ ಪಾದಯಾತ್ರೆಗೆ ಭವ್ಯ ಸ್ವಾಗತ:

Spread the love

ಬೇಲೂರ್ ಪಾಯೆ ಧಾರವಾಡದದಿಂದ  ನಿನ್ನೆ ಬೆಳಗಾವಿ ನಗರದಕ್ಕೆ ತಲುಪಿತು. ಈ ವೇಳೆ ದಿಂಡಿ ಕಾರ್ಯಕ್ರಮಕ್ಕೆ ಅದ್ಧೂರಿ ಸ್ವಾಗತವನ್ನು ಕೋರಲಾಯಿತು.

ನಿನ್ನೆ ಬುಧವಾರ ದಿನಾಂ 1ರಂದು ಬೆಳಗಾವಿಯಲ್ಲಿ ದಿಂಡಿ ಆಗಮಿಸಿತು. ಈ ವೇಳೆ ನ್ಯಯವಾದಿಗಳಾದ ಸದಾಶಿವ ಹಿರೇಮಠರವರ ಕುಟುಂಬದವರು ತಮ್ಮ ನಿವಾಸದಲ್ಲಿ ದಿಂಡಿಯನ್ನು ಸ್ವಾಗತ ಮಾಡಿಕೊಂಡರು. ಈ ವೇಳೆ ಭಜನೆ, ಕೀರ್ತನೆ, ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಈ ವೇಳೆ ಭಕ್ತರಿಗೆ ಮಹಾಪ್ರಸಾದವನ್ನು ವಿತರಣೆ ಮಾಡಲಾಯಿತು.

ಈ ವೇಳೆ ಕೀರ್ತನಕಾರರಾದ ದೇವಪ್ಪಾ ವಾಲೀಕರಾ ಕೀರ್ತನೆಯನ್ನು ನಡೆಸಿದರು. ಈ ವೇಳೆ ಗಾಯಕ್‍ವಾಡ, ಹವಾಲ್ದಾರ್, ಮದವಾಲಿ, ಕರಿಯಪ್ಪ ರಾಜ್‍ಗುರವ್, ಗಿರೀಶ್ ಬಾಳೇಕುಂದ್ರಿ, ಭರತ್ ಅನಗೋಳ್, ಆನಂದ ವಿಜಯಪುರೆ, ಗಿರೀಶ್ ಹೆಬ್ಬಳ್ಳಿ, ಕಿರಣ್ ತುಬಕಿ, ರಮೇಶ ದೇಶಪಾಂಡೆ ಕುರಿತಂತೆ ಇನ್ನೂ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ