ಬೆಂಗಳೂರು: ದಿನಾಂಕ 03-06-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಎರಡನೇ ದಿನ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ ಶಿಬಿರದಲ್ಲಿ ಭಾಗವಹಿಸಿದ.
ನಂತರ ಉಪಹಾರ ಸಮಯದಲ್ಲಿ ಉಪಹಾರ ಸೆವಿಸುತ್ತಿರು ಸಂದರ್ಭ ಈ ಸಂದರ್ಭದಲ್ಲಿ ಅವರ ಆಪ್ತರು ಹಾಗೂ ಕೆಪಿಸಿಸಿ ಸಂಯೋಜಕರಾದ ಶ್ರೀ ಪ್ರಕಾಶ ಹಾದಿಮನಿಯವರು ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಇದ್ದರು