Breaking News

ಧರ್ಮನಾಥ ಭವನದಲ್ಲಿ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಘಟನಾಯಕರ ಸಭೆ

Spread the love

ಇಂದು ಬೆಳಗಾವಿ ಧರ್ಮನಾಥ ಭವನದಲ್ಲಿ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಘಟನಾಯಕರ ಸಭೆಯಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರಜಿ , ಶ್ರೀ ಅಶ್ವಥ್ ಕುಮಾರ, ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ,

ಶಾಸಕರಾದ ಶ್ರೀ ಅಭಯ ಪಾಟೀಲ,‌ ಸಂಸದೆ ಶ್ರೀಮತಿ ಮಂಗಲಾ ಅಂಗಡಿ, ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಕೇಶವ ಪ್ರಸಾದ್ ಹಾಗೂ ಎಲ್ಲ ಜಿಲ್ಲೆಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ