Breaking News

ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Spread the love

ಚಂಡೀಗಢ: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಗ್ಯಾಂಗ್‍ವೊಂದು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ.

ಜೂನ್ 4ರ ಶನಿವಾರದಂದು ಪಂಜಾಬ್‍ನ ಮೋಗಾ ಜಿಲ್ಲೆಯ ಬಧ್ನಿ ಕಾಲಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪಂಜಾಬಿನ ಜನಪ್ರಿಯ ಗಾಯಕ ಸಿಧು ಮೂಸೆ ವಾಲಾ ಅವರನ್ನು ಕಳೆದ ಭಾನುವಾರ ದುಷ್ಕರ್ಮಿಗಳು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಭಯಾನಕ ಘಟನೆ ಪಂಜಾಬ್ ಜನತೆಯನ್ನು ಬೆಚ್ಚಿಬೀಳಿಸಿದೆ. 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ