Breaking News
Home / ಜಿಲ್ಲೆ / ಬೆಳಗಾವಿ / ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳ ನಿಗದಿ

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳ ನಿಗದಿ

Spread the love

ಬೆಳಗಾವಿ: ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳನ್ನು ನಿಗದಿ ಮಾಡಲಾಗಿದೆ.

 

ಗುರುತಿಸಿದ ಮತಗಟ್ಟೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ಎಲ್ಲ ತಹಶೀಲ್ದಾರರ ಕಚೇರಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆಯ ಕಚೇರಿಗಳ ಸೂಚನೆ ಫಲಕದಲ್ಲಿಯೂ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ