ಗ್ರಾಹಕ ಎಚ್ಚೆತ್ತಕೊಂಡಿದ್ದು, ಭಾರೀ ಅಪಾಯ ತಪ್ಪಿದೆ. ಮಲ್ಲಿಕಾರ್ಜುನ ಎಂಬುವವರು ಜೊಮ್ಯಾಟೊ ಆಯಪ್ ಮೂಲಕ ವಿದ್ಯಾನಗರದ ಪಂಜುರ್ಲಿ ಹೋಟೆಲ್ನಿಂದ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು. ಊಟ ಮಾಡುವಾಗ ಚಿಕನ್ ಫಿಸ್ನಲ್ಲಿ ಮಿಕ್ಸರ್ ಬ್ಲೇಡ್ ಕಾಣಿಸಿಕೊಂಡಿದೆ. ಈ ಬಗ್ಗೆ ಜೂಮಾಟೋ ಆಯಪ್ ಮತ್ತು ಹೋಟೆಲ್ನವರಿಗೆ ವಿಚಾರಿಸಿದರೆ ಹಾರಿಕೆ ಉತ್ತರ ನೀಡಿದ್ದಾರೆ.
ಊಟ ಮಾಡುವಾಗ ಚಿಕನ್ ಫಿಸ್ನಲ್ಲಿ ಮಿಕ್ಸರ್ ಬ್ಲೆಡ್ ಕಾಣಿಸಿಕೊಂಡಿದೆ. ಈ ಬಗ್ಗೆ ಜೂಮಾಟೋ ಆಯಪ್ ಮತ್ತು ಹೋಟೆಲ್ನವರಿಗೆ ವಿಚಾರಿಸಿದರೆ ಹಾರಿಕೆ ಉತ್ತರ ನೀಡಿದ್ದಾರೆ.