Breaking News

ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ

Spread the love

ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು.

ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನಕುಮಾರ ಕಟೀಲ, ಶ್ರೀ ರಮೇಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ,ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೇಶವ ಪ್ರಸಾದ್, ಶ್ರೀ ಅಜಯಕುಮಾರ ಸಿಂಗ್, ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ಶ್ರೀ ಎಂ ಎಲ್ ಮುತ್ತನ್ನವರ, ಶ್ರೀ ಲಕ್ಷ್ಮಣ್ ತಪಸಿ ಮಂಡಲ ಅಧ್ಯಕ್ಷರು ಜಿಲ್ಲೆಯ ಪದಾಧಿಕಾರಿಗಳು ಶಿಕ್ಷಕರು ಪದವೀಧರರು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿ ನಿ ನೇಣು ಬಿಗಿದುಕೊಂಡ ಘಟನೆ ನಡೆದಿದೆ.

Spread the loveಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿಯೋರ್ವವಳು ಆತ್ಮಹ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಸವದತ್ತಿ ಮೂಲದ ಪವಿತ್ರಾ ಎಂಬ ವಿಧ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ