ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ.
ಕೋಣಿ ಗೋಕಾಕದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುನ್ಯಾಳ ಅವರಿಗೆ ಯಾವುದೇ ಜಾಗ ತೋರಿಸಲಾಗಿಲ್ಲ.
Spread the loveಶಿವಮೊಗ್ಗ: “ಹೊರವಲಯ ರಾಗಿಗುಡ್ಡದ ಬಂಗಾರಪ್ಪ ಕಾಲೊನಿಯಲ್ಲಿ ಶನಿವಾರ ನಡೆದ ವಿಗ್ರಹ ಕಿತ್ತು ದ್ವಂಸಕ್ಕೆ ಯತ್ನದ ಪ್ರಕರಣ ಸಂಬಂಧ ಇಬ್ಬರನ್ನು …