Breaking News

ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

Spread the love

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ‌.ಎಸ್. ಯಡಿಯೂರಪ್ಪ, ಶ್ರೀ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಶ್ರೀ ಪ್ರಲ್ಹಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿ, ರಾಜ್ಯಸಭಾ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವರಾದ ಶ್ರೀ ಕಿಶನ್ ರೆಡ್ಡಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ