ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನದ ವೇಳೆ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅಡ್ಡಮತದಾನ ಮಾಡಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವೋಟ್ ಮಾಡುವ ಬದಲಾಗಿ, ಕಾಂಗ್ರೆಸ್ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ.
ತಮ್ಮ ಹಕ್ಕು ಚಲಾಯಿಸಿ ನೇರವಾಗಿ ಸಿದ್ದರಾಮಯ್ಯರಿದ್ದ ಕೊಠಡಿಗೆ ಶಾಸಕ ಶ್ರೀನಿವಾಸ್ ಗೌಡ ಬಂದಿದ್ದಾರೆ.
ಇನ್ನು ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್ ಗೌಡ, ನಾನು ಕಾಂಗ್ರೆಸ್ಗೆ ವೋಟ್ ಹಾಕಿದ್ದೇನೆ. ಅದಕ್ಕೆ ಕಾರಣ ಐ ಲವ್ ಇಟ್ ಎಂದಿದ್ದಾರೆ.
Laxmi News 24×7