Breaking News

ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತು: ನಿತೇಶ್ ಪಾಟೀಲ್

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆ ಮುಗಿಯುವವರೆಗೆ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ಕೆಲಸದಿಂದ ತೆಗೆದು ಹಾಕಿದ್ದು, ಅಲ್ಲಿಯವರೆಗೆ ಕರ್ತವ್ಯ ನಿರ್ವಹಣೆಗೆ ಬೇರೆ ತಹಶೀಲ್ದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಅಥಣಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರಲು ಬಂದಿದ್ದ ಕೆಲ ಅರ್ಜಿಗಳ ಡಾಟಾ ಎಂಟ್ರಿ ಆಗಿರಲಿಲ್ಲ ಎನ್ನುವುದು ವಿಚಾರಣೆ ನಡೆಸಿದಾಗ ತಿಳಿದುಬಂದಿದ್ದು, ಹೀಗಾಗಿ ಅಥಣಿ ತಹಶೀಲ್ದಾರ್ ಅವರನ್ನು ಚುನಾವಣೆ ಮುಗಿಯುವವರೆಗೆ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ವಿವರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ